ಚಿತ್ರಕೂಟದಿಂದ ಹೊರಟ ಭರತನು ಮತ್ತೊಮ್ಮೆ ಭರದ್ವಾಜರನ್ನು ಸಂದರ್ಶಿಸಿ ಅಯೋಧ್ಯೆಗೆ ತೆರಳಿದುದು
ದುರವಸ್ಥೆಯಲ್ಲಿದ್ದ ಅಯೋಧ್ಯೆಯನ್ನು ಪ್ರವೇಶಿಸಿದ ಭರತನು ಅಂತಃಪುರಕ್ಕೆ ಹೋಗಿ ಬಹಳವಾಗಿ ದುಃಖಿಸಿದುದು
ಭರತನು ನಂದಿಗ್ರಾಮಕ್ಕೆ ಹೋಗಿ ಶ್ರೀರಾಮನ ಪಾದುಕೆಗಳನ್ನು ಸಿಂಹಾಸನದ ಮೇಲಿಟ್ಟು ಪಟ್ಟಾಭಿಷೇಕ ಮಾಡಿದುದು : ಪಾದುಕೆಗಳಿಗೆ ಅನುದಿನವೂ ವರದಿಯನ್ನು ಒಪ್ಪಿಸುತ್ತಾ ರಾಜ್ಯ ಭಾರವನ್ನು ನಡೆಸಲು ತೊಡಗಿದುದು
ವೃದ್ಧಕುಲಪತಿಯ ಸಂಗಡ ಋಷಿಗಳೆಲ್ಲರೂ ಚಿತ್ರಕೂಟವನ್ನು ಬಿಟ್ಟು ಹೊರಟುಹೋದುದು
ಸೀತಾ-ಅನಸೂಯೆಯರ ಸಂಭಾಷಣೆ : ಅನಸೂಯೆಯು ವೈದೇಹಿಗೆ ದಿವ್ಯವಾದ ಮಾಲ್ಯಾಭರಣಗಳನ್ನು ಇತ್ತುದು : ಅನಸೂಯೆಯ ಕೇಳಿಕೆಗೆ ಸೀತೆಯು ತನ್ನ ಸ್ವಯಂವರದ ಕಥೆಯನ್ನು ಹೇಳಿದುದು
ಸೀತಾದೇವಿಯು ಅನಸೂಯಾದೇವಿಯ ಆಣತಿಯಂತೆ ಅವಳು ಕೊಟ್ಟ ವಸ್ತ್ರಾಭರಣಗಳನ್ನು ಧರಿಸಿ ಶ್ರೀರಾಮನ ಬಳಿಗೆ ಬಂದುದು : ಶ್ರೀರಾಮನೇ ಮೊದಲಾದವರು ಆ ರಾತ್ರಿಯಲ್ಲಿ ಆಶ್ರಮದಲ್ಲೇ ತಂಗಿದ್ದು ಪ್ರಾತಃಕಾಲವಾಗುತ್ತಲೇ ಬೇರಡೆಗೆ ಹೋಗಲು ಋಷಿಗಳ ಅನುಮತಿಯನ್ನು ಬೇಡಿದುದು
ಸೀತಾದೇವಿಯು ರಾವಣನಿಗೆ ತನ್ನ ಪರಿಚಯವನ್ನು ಮಾಡಿಕೊಟ್ಟು ಅರಣ್ಯಕ್ಕೆ ಬಂದ ಕಾರಣವನ್ನು ತಿಳಿಸಿದುದು : ರಾವಣನು ಸೀತೆಯನ್ನು ತನ್ನ ಪಟ್ಟದರಸಿಯನ್ನಾಗಿ ಮಾಡಿಕೊಳ್ಳುವ ಆಸೆಯನ್ನು ವ್ಯಕ್ತಪಡಿಸಿದುದು : ಸೀತಾದೇವಿಯ ತಿರಸ್ಕಾರ
ರಾವಣನ ಆತ್ಮಪ್ರಶಂಸೆ : ಸೀತೆಯ ಧಿಕ್ಕಾರ
ರಾವಣನಿಂದ ಸೀತೆಯ ಅಪಹರಣ : ಜಟಾಯುವಿನ ನಿರೋಧ
ಜಟಾಯುವು ರಾವಣನಿಗೆ ದುಷ್ಕರ್ಮದಿಂದ ಹಿಂದೆಗೆಯುವಂತೆ ತಿಳಿಯಹೇಳಿದುದು : ಅವನು ಕೇಳದಿರಲು ಯುದ್ಧಕ್ಕೆ ಆಹ್ವಾನಿಸಿದುದು
ಸೀತಾದೇವಿಯು ತನ್ನ ಆಭರಣಗಳನ್ನೂ ವಸ್ತ್ರವನ್ನೂ ಕಪಿಗಳ ಮಧ್ಯದಲ್ಲಿ ಎಸೆದುದು : ಲಂಕೆಯನ್ನು ಸೇರಿದ ರಾವಣನು ಸೀತೆಯನ್ನು ಅಂತಃಪುರದಲ್ಲಿಟ್ಟುದು : ಎಂಟು ಮಂದಿ ರಾಕ್ಷಸರನ್ನು ಗುಪ್ತಚಾರರನ್ನಾಗಿ ನಿಯಮಿಸಿದುದು
ರಾವಣನು ಸೀತೆಗೆ ತನ್ನ ಅಂತಃಪುರವೆಲ್ಲವನ್ನೂ ತೋರಿಸಿದುದು : ಒಲಿಯುವಂತೆ ಪುನಃ ಅವಳನ್ನು ಒತ್ತಾಯಿಸಿದುದು